ಕಾಸರಗೋಡು, ಡಿ.04 (DaijiworldNews/PY): ಜಿಲ್ಲೆಯಲ್ಲಿ ಶನಿವಾರ 80 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ ಒಟ್ಟು 1,42,100 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ನಡುವೆ ಇಂದು 77 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 1,40,208 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 669 ಮಂದಿ ಚಿಕಿತ್ಸೆಯಲ್ಲಿದ್ದು, 3,467 ಮಂದಿ ನಿಗಾದಲ್ಲಿದ್ದಾರೆ.