ಮಂಗಳೂರು, ಡಿ.04 (DaijiworldNews/PY): ದ.ಕ. ಜಿಲ್ಲೆಯಲ್ಲಿ ಶನಿವಾರ 22 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 5 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೊನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ಗಳು-22
13 - ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
149 - ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು 1 ಸಾವಿನ ಪ್ರಕರಣ ವರದಿಯಾಗಿದೆ.
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ಗಳು-8
13 ಮಂದಿ ಇಂದು ಗುಣಮುಖರಾದವರು
76 - ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಸಾವಿನ ಪ್ರಕರಣ ವರದಿಯಾಗಿದೆ.