ಕಾಸರಗೋಡು, ಡಿ. 06 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 53 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 67 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 643 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 3,296 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,42,204 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು , 1,40,338 ಮಂದಿ ಮೃತಪಟ್ಟಿದ್ದಾರೆ.