ಮಂಗಳೂರು, ಡಿ.06 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 2 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 2 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-2
9-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
138-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಇಬ್ಬರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-2
5 ಮಂದಿ ಇಂದು ಗುಣಮುಖರಾದವರು
83-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ