ಕಾಸರಗೋಡು, ಡಿ.07 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 88 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 151 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 583 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 3,603 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,42,292 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,40,492 ಮಂದಿ ಗುಣಮುಖರಾಗಿದ್ದಾರೆ.