ಕಾಸರಗೋಡು, ಡಿ.11 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 79 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 68 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 628 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4,306 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,42,644 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 788 ಮಂದಿ ನಿಗಾದಲ್ಲಿದ್ದಾರೆ.