ಮಂಗಳೂರು, ಡಿ.05 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 15 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 1 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-15
11-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
146-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-1
5 ಮಂದಿ ಇಂದು ಗುಣಮುಖರಾದವರು
64-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ