ಕಾಸರಗೋಡು, ಡಿ.12 (DaijiworldNews/SM): ಜಿಲ್ಲೆಯಲ್ಲಿ ರವಿವಾರ 80 ಮಂದಿಗೆ ಕೊರೋನ ಪಾಸಿಟಿವ್ ದೃಢ ಪಟ್ಟಿದೆ.
ರವಿವಾರದಂದು 44 ಮಂದಿ ಗುಣಮುಖರಾಗಿದ್ದಾರೆ. 664 ಮಂದಿ ಚಿಕಿತ್ಸೆಯಲ್ಲಿದ್ದಾರೆ. 4,433 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,42,724 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,40,821 ಮಂದಿ ಗುಣಮುಖರಾಗಿದ್ದಾರೆ.
ಮೃತಪಟ್ಟವರ ಸಂಖ್ಯೆ 788 ಕ್ಕೇರಿದೆ.