ಮಂಗಳೂರು, ಡಿ.13 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 19 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 3 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-19
21-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
144-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-3
5 ಮಂದಿ ಇಂದು ಗುಣಮುಖರಾದವರು
62-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ