ಕಾಸರಗೋಡು, ಡಿ.15 (DaijiworldNews/HR): ಜಿಲ್ಲೆಯಲ್ಲಿ ಬುಧವಾರ 70 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 79 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 577 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4,732 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,42,906 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,1, 41, 085 ಮಂದಿ ಗುಣಮುಖರಾಗಿದ್ದಾರೆ.