ಕಾಸರಗೋಡು, ಡಿ. 17 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 57 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 67 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 558 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4,987 ಮಂದಿ ನಿಗಾದಲ್ಲಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 1,43,037 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,41,232 ಮಂದಿ ಗುಣಮುಖರಾಗಿದ್ದಾರೆ.