ಕಾಸರಗೋಡು, ಡಿ.19 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 69 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 66 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 562 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 5,056 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,43,178 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,41,370 ಮಂದಿ ಗುಣಮುಖರಾಗಿದ್ದಾರೆ.