ಕಾಸರಗೋಡು, ಡಿ.20 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 44 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 98 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 508 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 5,090 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,43,222 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು 1,41,468 ಮಂದಿ ನಿಗಾದಲ್ಲಿದ್ದಾರೆ.