ಕಾಸರಗೋಡು, ಡಿ. 21 (DaijiworldNews/HR): ಜಿಲ್ಲೆಯಲ್ಲಿ 56 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 47 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 517 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 5,168 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ 1,43,278 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,41,515 ಮಂದಿ ಗುಣಮುಖರಾಗಿದ್ದಾರೆ.