ಕಾಸರಗೋಡು, ಡಿ.22 (DaijiworldNews/HR): ಜಿಲ್ಲೆಯಲ್ಲಿ ಬುಧವಾರ 57 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 61 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 517 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 5,890 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,43,335 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,41,576 ಮಂದಿ ಗುಣಮುಖರಾಗಿದ್ದಾರೆ.