ಕಾಸರಗೋಡು, ಡಿ. 24 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 46 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 42 ಮಂದಿ ಗುಣ ಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 506 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4908 ಮಂದಿ ಚಿಕಿತ್ಸೆಯಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,43,430 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,41,675 ಮಂದಿ ನಿಗಾದಲ್ಲಿದ್ದಾರೆ.