ಕಾಸರಗೋಡು, ಡಿ. 27 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 42 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 34 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 387 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4,398 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,43,552 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,41,821 ಮಂದಿ ಮೃತಪಟ್ಟಿದ್ದಾರೆ.