ಕಾಸರಗೋಡು, ಡಿ. 29 (DaijiworldNews/HR): ಜಿಲ್ಲೆಯಲ್ಲಿ ಬುಧವಾರ 53 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 50 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 410 ಮಂದಿ ಚಿಕಿತ್ಸೆ ಪದೆಯುತ್ತಿದ್ದು, 4,112 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,43,640 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,41,971 ಮಂದಿ ಗುಣಮುಖರಾಗಿದ್ದಾರೆ.