ಕಾಸರಗೋಡು, ಡಿ. 31 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 34 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 30 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 386 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4,013 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,43,706 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,42,048 ಮಂದಿ ಗುಣಮುಖರಾಗಿದ್ದಾರೆ.