ಮಂಗಳೂರು, ಡಿ.31 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 30 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 35 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-30
24-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
151-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಓರ್ವ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-35
5 ಮಂದಿ ಇಂದು ಗುಣಮುಖರಾದವರು
132-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ