ಕಾಸರಗೋಡು, ಜ 04 (DaijiworldaNews/HR): ಜಿಲ್ಲೆಯಲ್ಲಿ ಮಂಗಳವಾರ 49 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 28 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 352 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4,060 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,43, 881 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,42,257 ಮಂದಿ ಗುಣಮುಖರಾಗಿದ್ದಾರೆ.