ಮಂಗಳೂರು, ಜ. 6 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 106 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 92 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-106
11-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
536-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-92
17 ಮಂದಿ ಇಂದು ಗುಣಮುಖರಾದವರು
435-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ