ಮಂಗಳೂರು ಜ, 09 (DaijiworldNews/AN): ಹಿರಿಯ ನಟ ಹಾಗೂ ನಿರ್ದೇಶಕ ಶರತ್ ಚಂದ್ರ ಕದ್ರಿ ಅವರು ಇಂದು (ಜ.9) ಬೆಳಿಗ್ಗೆ 7.30 ಕ್ಕೆ ತಮ್ಮ ಸ್ವ ಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಇವರು ತುಳು ಚಲನಚಿತ್ರ ಬೊಳ್ಳಿಳು ಇದರ ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದು, ಮೃತರ ಅಂತ್ಯಕ್ರಿಯೆಯು ಬೆಳಿಗ್ಗೆ 11 ಗಂಟೆಗೆ ಶಕ್ತಿನಗರದ ರುದ್ರಭೂಮಿಯಲ್ಲಿ ನಡೆಯಲಿದೆ.