ಕಾಸರಗೋಡು, ಜ 15 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 317 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 117 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 1,666 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 6,445 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,45,843 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,42, 70 ಮಂದಿ ಗುಣಮುಖರಾಗಿದ್ದಾರೆ.