ಕಾಸರಗೋಡು, ಜ 16 (DaijiworldNews/MS): ಇಲ್ಲಿನ ಪೆಟ್ರೋಲ್ ಬಂಕ್ ಸಮೀಪದ ನಿವಾಸಿಗಳಾದ ಸಂಶೀನಾ(21) ಮತ್ತು ಈಕೆಯ ಸಂಬಂಧಿಯಾಗಿರುವ ಕಂಪ್ಯೂಟರ್ ವಿದ್ಯಾರ್ಥಿನಿ ಜಾಸ್ಮಿನ್ (19) ನಾಪತ್ತೆಯಾಗಿದ್ದಾರೆ.
ಸಂಶೀನಾ ವಿವಾಹಿತೆಯಾಗಿದ್ದು , 2 ವರ್ಷದ ಮಗುವಿನ ತಾಯಿಯಾಗಿದ್ದಾಳೆ. ಈಕೆಯ ಪತಿ ಕೊಲ್ಲಿಯಲ್ಲಿದ್ದಾರೆ.
ಸಂಶೀನಾಳ ಪತಿಯ ತಂದೆ ಅಶ್ರಫ್ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.