ಕಾಸರಗೋಡು, ಜ. 18 (DaijiworldNews/SM): ಜಿಲ್ಲೆಯಲ್ಲಿ ಮಂಗಳವಾರ 606 ಮಂದಿಗೆ ಕೊರೋನ ಸೋಂಕು ದೃಢ ಪಟ್ಟಿದ್ದು, 235 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ 2,707 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7,454 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,47,322 ಮಂದಿಗೆ ಸೋಂಕು ದೃಢ ಪಟ್ಟಿದ್ದು, 1,43,308 ಮಂದಿ ಗುಣ ಮುಖರಾಗಿದ್ದಾರೆ.