ಕಾಸರಗೋಡು, ಜ 21 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 563 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 408 ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 3,968 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 9,814 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,49,688 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,44,244 ಮಂದಿ ಗುಣಮುಖರಾಗಿದ್ದಾರೆ.