ಕಾಸರಗೋಡು, ಜ. 24 (DaijiworldNews/SM): ಜಿಲ್ಲೆಯಲ್ಲಿ ಸೋಮವಾರ 573 ಮಂದಿಗೆ ಕೊರೋನ ಪಾಸಿಟಿವ್ ದೃಢ ಪಟ್ಟಿದ್ದು, 557ಮಂದಿ ಗುಣ ಮುಖರಾಗಿದ್ದಾರೆ.
ಪ್ರಸ್ತುತ 3,817 ಮಂದಿ ಚಿಕಿತ್ಸೆಯಲ್ಲಿದ್ದಾರೆ. 12,277 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,50,868 ಮಂದಿಗೆ ಸೋಂಕು ದೃಢ ಪಟ್ಟಿದ್ದು,ಈ ಪೈಕಿ 1,45,0577 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಮೃತ ಪಟ್ಟವರ ಸಂಖ್ಯೆ 1,003 ಕ್ಕೆ ತಲುಪಿದೆ.