ಮಂಗಳೂರು, ಜ. 25 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 667 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 1202 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-667
773-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
5345-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ನಾಲ್ವರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-1202
1149 ಮಂದಿ ಇಂದು ಗುಣಮುಖರಾದವರು
5770-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಓರ್ವ ಸೋಂಕಿಗೆ ಬಲಿ