ಕಾಸರಗೋಡು, ಜ. 26(DaijiworldNews/SM): ಜಿಲ್ಲೆಯಲ್ಲಿ ಬುಧವಾರ 865 ಮಂದಿಗೆ ಕೊರೋನಾ ಪಾಸಿಟಿವ್ ದ್ರಢಪಟ್ಟಿದ್ದು, 1,096 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ 3,587 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,54,308 ಮಂದಿಗೆ ಸೋಂಕು ದೃಢಪಟ್ಟಿದ್ದು 1,47, 484 ಮಂದಿ ಗುಣಮುಖರಾಗಿದ್ದಾರೆ.