ಮಂಗಳೂರು, ಜ. 26 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 888 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 1392 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-888
904-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
5325-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ನಾಲ್ವರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-1392
499 ಮಂದಿ ಇಂದು ಗುಣಮುಖರಾದವರು
6662-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಓರ್ವ ಸೋಂಕಿಗೆ ಬಲಿ