ಮಂಗಳೂರು, ಜ. 27 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 678 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 948 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಮತ್ತೆ ಪತ್ತೆಯಾದ ಪಾಸಿಟಿವ್ ಕೇಸ್ ಗಳು-678
755-ದ.ಕ. ಜಿಲ್ಲೆಯಲ್ಲಿ ಮತ್ತೆ ಗುಣಮುಖರಾದವರು
5244-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಮತ್ತೆ ನಾಲ್ವರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಮತ್ತೆ ಪತ್ತೆಯಾದ ಪಾಸಿಟಿವ್ ಕೇಸ್ ಗಳು-948
901 ಮಂದಿ ಮತ್ತೆ ಗುಣಮುಖರಾದವರು
6707-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಮತ್ತೆ ಇಬ್ಬರಲ್ಲಿ ಸೋಂಕಿಗೆ ಬಲಿ