ಕಾಸರಗೋಡು, ಜ. 28 (DaijiworldNews/SM): ಜಿಲ್ಲೆಯಲ್ಲಿ ಶುಕ್ರವಾರ 1,121 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಮತ್ತೆ 894 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ 4,323 ಮಂದಿ ಚಿಕಿತ್ಸೆಯಲ್ಲಿದ್ದಾರೆ. ಸದ್ಯ 17,196 ಮಂದಿ ಜಿಲ್ಲೆಯಲ್ಲಿ ನಿಗಾದಲ್ಲಿದ್ದಾರೆ. ಇದುವರೆಗೆ 1,56,458 ಮಂದಿಗೆ ಸೋಂಕು ದ್ರಢಪಟ್ಟಿದೆ. 1,48,004 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 1, 040 ಕ್ಕೇರಿದೆ. ಕೇರಳದಲ್ಲಿ ಶುಕ್ರವಾರ 54,537 ಮಂದಿಗೆ ಸೋಂಕು ದ್ರಢಪಟ್ಟಿದೆ.