ಮಂಗಳೂರು, ಜ. 28 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 516 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 818 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಮತ್ತೆ ಪತ್ತೆಯಾದ ಪಾಸಿಟಿವ್ ಕೇಸ್ ಗಳು-516
791-ದ.ಕ. ಜಿಲ್ಲೆಯಲ್ಲಿ ಮತ್ತೆ ಗುಣಮುಖರಾದವರು
4965-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಮತ್ತೆ ನಾಲ್ವರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಮತ್ತೆ ಪತ್ತೆಯಾದ ಪಾಸಿಟಿವ್ ಕೇಸ್ ಗಳು-818
1421 ಮಂದಿ ಮತ್ತೆ ಗುಣಮುಖರಾದವರು
6104-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಈ ದಿನ ಕೋವಿಡ್ ಸಾವಿನ ವರದಿ ಇಲ್ಲ