ಮಂಗಳೂರು, ಜ. 30(DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 419 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 441 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-419
791-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
4413-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಏಳು ಮಂದಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-441
1108 ಮಂದಿ ಇಂದು ಗುಣಮುಖರಾದವರು
4975-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ವರದಿ ಇಲ್ಲ