ಕಾಸರಗೋಡು, ಜ 31 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 844 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,631 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 4,178 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 19,879 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,59,037 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,50,759 ಮಂದಿ ಗುಣಮುಖರಾಗಿದ್ದಾರೆ.