ಮಂಗಳೂರು, ಜ. 31 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 363 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 337 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಮತ್ತೆ ಪತ್ತೆಯಾದ ಪಾಸಿಟಿವ್ ಕೇಸ್ ಗಳು-363
816-ದ.ಕ. ಜಿಲ್ಲೆಯಲ್ಲಿ ಮತ್ತೆ ಗುಣಮುಖರಾದವರು
3954-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಮತ್ತೆ ಆರು ಮಂದಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಮತ್ತೆ ಪತ್ತೆಯಾದ ಪಾಸಿಟಿವ್ ಕೇಸ್ ಗಳು-337
838 ಮಂದಿ ಮತ್ತೆ ಗುಣಮುಖರಾದವರು
4472-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಮತ್ತೆ ಇಬ್ಬರು ಸೋಂಕಿಗೆ ಬಲಿ