ಕಾಸರಗೋಡು, ಫೆ 01 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 552 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 817 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 5,617 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 18,714 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,19,589 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,51,576 ,ಮಂದಿ ಗುಣಮುಖರಾಗಿದ್ದಾರೆ.