ಮಂಗಳೂರು, ಫೆ. 03 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 317 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 309 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-317
623-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
2789-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಐದು ಮಂದಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-309
898 ಮಂದಿ ಇಂದು ಗುಣಮುಖರಾದವರು
2690-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರು ಸೋಂಕಿಗೆ ಬಲಿ