ಕಾಸರಗೋಡು, ಫೆ 04 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 731 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 890 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 5,053 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 17,262 ಮಂದಿ ನಿಗಾ ದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,61,909 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,54,456 ಮಂದಿ ಗುಣಮುಖರಾಗಿದ್ದಾರೆ.
ಇಂದು ಜಿಲ್ಲೆಯಲ್ಲಿ 17 ಮಂದಿಗೆ ಒಮಿಕ್ರಾ ನ್ ಸೋಂಕು ಪತ್ತೆಯಾಗಿದೆ.