ಮಂಗಳೂರು, ಫೆ. 04 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 319 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 201 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-319
669-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
2435-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-201
467 ಮಂದಿ ಇಂದು ಗುಣಮುಖರಾದವರು
2422-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರು ಸೋಂಕಿಗೆ ಬಲಿ