ಕಾಸರಗೋಡು, ಫೆ 05 (DaijiworldNews/HR): ಜಿಲ್ಲೆಯಲ್ಲಿ 503 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 699 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 4,847 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 17,262 ಮಂದಿ ಚಿಕಿತ್ಸೆಯಲ್ಲಿದ್ದಾರೆ.
ಇನ್ನು ಇದುವರೆಗೆ ಜಿಲ್ಲೆಯಲ್ಲಿ 1,62,412 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,55,155 ಮಂದಿ ಗುಣಮುಖರಾಗಿದ್ದಾರೆ.