ಮಂಗಳೂರು, ಫೆ 05 (DaijiworldNews/HR): ದ.ಕ. ಜಿಲ್ಲೆಯಲ್ಲಿ ಇಂದು 252 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 202 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-252
505-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
2177-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಐದು ಮಂದಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-202
460 ಮಂದಿ ಇಂದು ಗುಣಮುಖರಾದವರು
2168-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರು ಸೋಂಕಿಗೆ ಬಲಿ