ಕಾಸರಗೋಡು, ಫೆ 07 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 313 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 458 ಮಂದಿ ಗುಣ ಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 3,895 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 15,827 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,62,988 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ1,57,695 ಮಂದಿ ಗುಣ ಮುಖರಾಗಿದ್ದಾರೆ.