ಮಂಗಳೂರು, ಫೆ. 07 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 90 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 85 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-90
295-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1760-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಮೂರು ಮಂದಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-85
280 ಮಂದಿ ಇಂದು ಗುಣಮುಖರಾದವರು
1758-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸೋಂಕಿಗೆ ಬಲಿ