ಮಂಗಳೂರು, ಫೆ. 09 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 103 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 97 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-103
267-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1338-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಐವರು ಮಂದಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-97
423 ಮಂದಿ ಇಂದು ಗುಣಮುಖರಾದವರು
1467-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಕೋವಿಡ್ ಸಾವಿನ ವರದಿ ಇಲ್ಲ