ಮಂಗಳೂರು, ಫೆ. 10 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 90 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 78 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-90
282-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
1143-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಮೂವರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-78
557 ಮಂದಿ ಇಂದು ಗುಣಮುಖರಾದವರು
988-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಕೋವಿಡ್ ಸಾವಿನ ವರದಿ ಇಲ್ಲ