ಮಂಗಳೂರು, ಫೆ. 11(DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 91 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 74 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-91
266-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
962-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಆರು ಮಂದಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-74
209 ಮಂದಿ ಇಂದು ಗುಣಮುಖರಾದವರು
853-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಕೋವಿಡ್ ಸಾವಿನ ವರದಿ ಇಲ್ಲ