ಕಾಸರಗೋಡು, ಫೆ. 04 (DaijiworldNews/SM): ಜಿಲ್ಲೆಯಲ್ಲಿ ರವಿವಾರ 259 ಮಂದಿಗೆ ಕೊರೋನ ಪಾಸಿಟಿವ್ ದೃಢ ಪಟ್ಟಿದ್ದು, 274 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ 1934 ಮಂದಿ ಚಿಕಿತ್ಸೆಯಲ್ಲಿದ್ದಾರೆ. 8,967 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,64,656 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,61,232 ಮಂದಿ ಗುಣಮುಖರಾಗಿದ್ದಾರೆ.