ಮಂಗಳೂರು, ಫೆ. 04 (DaijiworldNews/SM): ದ.ಕ. ಜಿಲ್ಲೆಯಲ್ಲಿ ಇಂದು 92 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 54 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-92
117-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
812-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಮೂವರು ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-54
74 ಮಂದಿ ಇಂದು ಗುಣಮುಖರಾದವರು
737-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಮತ್ತೆ ಓರ್ವ ಸೋಂಕಿಗೆ ಬಲಿ